alex Certify ‘ರಾಮಾರ್ಜುನ’ ಚಿತ್ರದ ಬ್ಯಾಡ್ ಬಾಯ್ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಮಾರ್ಜುನ’ ಚಿತ್ರದ ಬ್ಯಾಡ್ ಬಾಯ್ ವಿಡಿಯೋ ಸಾಂಗ್ ರಿಲೀಸ್

ನಟ ಅನೀಶ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ರಾಮಾರ್ಜುನ’ ಕಳೆದ ತಿಂಗಳು ಜನವರಿ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುವ ಮೂಲಕ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿತ್ತು ಇದೀಗ ಈ ಚಿತ್ರದ ‘ಬ್ಯಾಡ್ ಬಾಯ್’ ಎಂಬ ವಿಡಿಯೋ ಸಾಂಗ್ ಅನ್ನು ಯುಟ್ಯೂಬ್ ನಲ್ಲಿ ರಿಲೀಸ್ ಮಾಡಲಾಗಿದೆ

ಈ ಹಾಡಿಗೆ ಚಂದನ್ ಶೆಟ್ಟಿ ಧ್ವನಿ ನೀಡಿದ್ದು, ಈ ಹಾಡು ಯುಟ್ಯೂಬ್ ನಲ್ಲಿ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಂಡಿದೆ. ಈ ಚಿತ್ರದಲ್ಲಿ ಅನೀಶ್ ಗೆ ಜೋಡಿಯಾಗಿ ನಟಿ ನಿಶ್ವಿಕಾ ನಾಯ್ಡು ನಟಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...