alex Certify ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಹರಿಪ್ರಿಯಾ ‘ಲಗಾಮು’ ಚಿತ್ರದ ಫೋಟೋಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಹರಿಪ್ರಿಯಾ ‘ಲಗಾಮು’ ಚಿತ್ರದ ಫೋಟೋಶೂಟ್

ಕೆ. ಮಾದೇಶ್ ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹುನಿರೀಕ್ಷೆಯ ʼಲಗಾಮುʼ ಸಿನಿಮಾದ ಶೂಟಿಂಗ್ ಗೆ ಚಿತ್ರತಂಡ ಸಜ್ಜಾಗಿದೆ. ಈ ಚಿತ್ರದಲ್ಲಿ ಹರಿಪ್ರಿಯಾ ನಾಯಕಿಯಾಗಿ ನಟಿಸಿದ್ದು, ರಿಯಲ್ ಸ್ಟಾರ್ ಉಪೇಂದ್ರ ಜೊತೆ ಫೋಟೋ ಶೂಟ್ ಮಾಡಿಸಿರುವ ವಿಡಿಯೋವನ್ನು ಹರಿಪ್ರಿಯಾ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ. ʼತೆರೆಮರೆಯಲ್ಲಿʼ ಎಂದು ಕ್ಯಾಪ್ಷನ್ ನೀಡಿದ್ದು, ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

‘ಐರಾವನ್’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ರಿಯಲ್ ಸ್ಟಾರ್ ಉಪೇಂದ್ರ ಅವರ ಪುತ್ರಿ ಐಶ್ವರ್ಯ ಹುಟ್ಟುಹಬ್ಬದ ದಿನದಂದು ಈ ಚಿತ್ರದ ಮುಹೂರ್ತವನ್ನು ನೆರವೇರಿಸಲಾಗಿತ್ತು. ಸಿನಿಮಾದ ಬಹುತೇಕ ಚಿತ್ರೀಕರಣವನ್ನು ಮೈಸೂರಿನಲ್ಲಿ  ನಡೆಸಲಿದ್ದಾರೆ ಎಂದು ಹೇಳಲಾಗಿದೆ. ಎಂ.ಆರ್. ಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...