alex Certify ರಿಲೀಸ್ ಆಗುತ್ತಿದೆ ನಿಖಿಲ್ ಕುಮಾರಸ್ವಾಮಿ ‘ರೈಡರ್’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಿಲೀಸ್ ಆಗುತ್ತಿದೆ ನಿಖಿಲ್ ಕುಮಾರಸ್ವಾಮಿ ‘ರೈಡರ್’ ಟೀಸರ್

ವಿಜಯ್ ಕುಮಾರ್ ಕೊಂಡ ನಿರ್ದೇಶನದ ನಿಖಿಲ್ ಕುಮಾರ್ ಸ್ವಾಮಿ ನಟನೆಯ ‘ರೈಡರ್’ ಚಿತ್ರದ ಟೀಸರ್ ಅನ್ನು ಇದೇ ತಿಂಗಳು 22ಕ್ಕೆ ರಿಲೀಸ್ ಮಾಡಲಿದ್ದಾರೆ. ಈ ಕುರಿತು ನಿಖಿಲ್ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಿಖಿಲ್ ಕುಮಾರ್ ಸ್ವಾಮಿ ಅವರ ನಾಲ್ಕನೇ ಸಿನಿಮಾ ಇದಾಗಿದ್ದು, ಪ್ರೇಕ್ಷಕರಲ್ಲಿ ಈ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಜನವರಿ 22 ನಿಖಿಲ್ ಕುಮಾರ್ ಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...