alex Certify ರಿಲೀಸ್ ಆಯ್ತು ‘ಮದಗಜ’ ಚಿತ್ರದ ತಮಿಳಿನ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಿಲೀಸ್ ಆಯ್ತು ‘ಮದಗಜ’ ಚಿತ್ರದ ತಮಿಳಿನ ಟೀಸರ್

ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಮಹೇಶ್ ಕುಮಾರ್ ನಿರ್ದೇಶನದ ‘ಮದಗಜ’ ಚಿತ್ರದ ತಮಿಳಿನ ಟೀಸರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ನಲ್ಲಿ ರಿಲೀಸ್ ಆಗಿದ್ದು, ಮದಗಜನ ಸೌಂಡ್ ಜೋರಾಗೆ ಇದೆ. ಈ ಟೀಸರ್ ಸಾಕಷ್ಟು ವೀಕ್ಷಣೆಯನ್ನು ಪಡೆಯುವ ಮೂಲಕ  ಕಾಲಿವುಡ್ ಪ್ರೇಕ್ಷಕರ ಗಮನ ಸೆಳೆದಿದೆ.

ಉಮಾಪತಿ ಶ್ರೀನಿವಾಸ್ ಗೌಡ ಬಂಡವಾಳ ಹೂಡಿರುವ ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದು, ಶಿವರಾಜ್ ಕೆ ಆರ್ ಪೇಟೆ, ಜಗಪತಿ ಬಾಬು ಹಾಗೂ ಚಿಕ್ಕಣ್ಣ ಸೇರಿದಂತೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...