alex Certify ರಿಲೀಸ್ ದಿನಾಂಕವನ್ನು ಮುಂದೂಡಿದ ‘ವಿರಾಟ ಪರ್ವಂ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಿಲೀಸ್ ದಿನಾಂಕವನ್ನು ಮುಂದೂಡಿದ ‘ವಿರಾಟ ಪರ್ವಂ’ ಚಿತ್ರತಂಡ

ವೇಣು ಉಡುಗುಲ ನಿರ್ದೇಶನದ ರಾಣಾ ದಗ್ಗುಬಾಟಿ ನಟನೆಯ ಬಹುನಿರೀಕ್ಷಿತ ‘ವಿರಾಟ ಪರ್ವಂ’ ಚಿತ್ರ ಇದೇ ತಿಂಗಳು ಏಪ್ರಿಲ್ 30ರಂದು ಬಿಡುಗಡೆಯಾಗಲು ಸಜ್ಜಾಗಿತ್ತು ಕೊರೊನಾ ಕಾರಣದಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲು ಚಿತ್ರತಂಡ ನಿರ್ಧರಿಸಿದೆ. ಈ ಕುರಿತು ವೇಣು ಉಡುಗಲ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು ಕೊರೊನಾ ಸಮಸ್ಯೆಯಿಂದ ಬಿಡುಗಡೆ ದಿನಾಂಕವನ್ನು ಮುಂದೂಡಿದ್ದೇವೆ ಕೂಡಲೇ ಬೇರೆ ದಿನಾಂಕವನ್ನು ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಡೇಟ್‌ ಫಿಕ್ಸ್

ಈ ಚಿತ್ರದಲ್ಲಿ ಸಾಯಿಪಲ್ಲವಿ ನಾಯಕಿಯಾಗಿ ನಟಿಸಿದ್ದು ಸುರೇಶ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ. ಪ್ರಿಯಾಮಣಿ ನಂದಿತಾ ದಾಸ್, ನವೀನ್ ಚಂದ್ರ, ಜರೀನಾ ವಹಾಬ್, ಈಶ್ವರಿ ರಾವ್, ಸೇರಿದಂತೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...