alex Certify ರಿಲ್ಯಾಕ್ಸ್ ಮೂಡ್ ನಲ್ಲಿ ರೆಸಾರ್ಟ್ ಗೆ ತೆರಳಿದ ಶಿವಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಿಲ್ಯಾಕ್ಸ್ ಮೂಡ್ ನಲ್ಲಿ ರೆಸಾರ್ಟ್ ಗೆ ತೆರಳಿದ ಶಿವಣ್ಣ

ಬೆಂಗಳೂರು: ಸಿನಿಮಾ ಚಿತ್ರೀಕರಣದಿಂದ ಬಿಡುವಿನಲ್ಲಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸದ್ಯ ರಿಲ್ಯಾಕ್ಸ್ ಮೂಡ್ ನಲ್ಲಿದ್ದು, ಸ್ನೇಹಿತರ ಜೊತೆ ರೆಸಾರ್ಟ್ ನಲ್ಲಿ ಕಾಲ ಕಳೆಯುತ್ತಿದ್ದಾರೆ.

ಇತ್ತೀಚೆಗೆ ಕುಟುಂಬದವರು ಹಾಗೂ ಸ್ನೇಹಿತರ ಜೊತೆ ಶಿವಣ್ಣ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿದ್ದರು. ಇದೀಗ ಕನಕಪುರ ರಸ್ತೆಯಲ್ಲಿರುವ ಬೇವು ರೆಸಾರ್ಟ್ ಗೆ ತೆರಳಿರುವ ಶಿವಣ್ಣ, ಕುಟುಂಬದವರು ಹಾಗೂ ಸ್ನೇಹಿತರ ಜೊತೆ ಕಾಲ ಕಳೆಯುತ್ತಿದ್ದಾರೆ.

ಪ್ರಕೃತಿ ಮಡಿಲಲ್ಲಿ ಶಿವಣ್ಣ ರಿಲ್ಯಾಕ್ಸ್ ಮೂಡ್ ನಲ್ಲಿದ್ದು, ಸ್ನೇಹಿತರ ಜೊತೆ ಫೋಟೋಗಳಿಗೂ ಪೋಸ್ ನೀಡಿದ್ದಾರೆ. ಶಿವಣ್ಣ ರೆಸಾರ್ಟ್ ನಲ್ಲಿ ಕಾಲ ಕಳೆಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...