alex Certify ರಿಷಬ್ ಶೆಟ್ಟಿ ಹೊಸ ಸಿನಿಮಾದ ‘ಫಸ್ಟ್ ಲುಕ್’ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಿಷಬ್ ಶೆಟ್ಟಿ ಹೊಸ ಸಿನಿಮಾದ ‘ಫಸ್ಟ್ ಲುಕ್’ ರಿಲೀಸ್

ರಿಷಬ್ ಶೆಟ್ಟಿ ಅಭಿನಯದ ಹೊಸ ಸಿನಿಮಾದ ಫಸ್ಟ್ ಲುಕ್ ಅನ್ನು ಇಂದು ಬಿಡುಗಡೆ ಮಾಡಲಾಗಿದೆ. ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದ್ದ ರಿಷಬ್ ಶೆಟ್ಟಿ ಇಂದು ಫಸ್ಟ್ ಲುಕ್ ಪೋಸ್ಟರನ್ನು ರಿಲೀಸ್ ಮಾಡಿದ್ದಾರೆ.

ರಿಷಬ್ ಶೆಟ್ಟಿ ಫಿಲಂಸ್ ನಿಂದ ಈ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರವನ್ನು ಭರತ್ ರಾಜ್ ನಿರ್ದೇಶಿಸಿದ್ದಾರೆ.

ರಿಷಬ್ ಶೆಟ್ಟಿ ಜೊತೆ ನಾಯಕಿಯಾಗಿ ಗಾನವಿ ಲಕ್ಷ್ಮಣ್ ನಟಿಸಿದ್ದಾರೆ ಈ ಚಿತ್ರಕ್ಕೆ ‘ಹೀರೋ’ ಎಂಬ ಹೆಸರಿಟ್ಟಿದ್ದು ಈ ಚಿತ್ರದ ಫಸ್ಟ್ ಲುಕ್ ಅನ್ನು ರಿಷಬ್ ಶೆಟ್ಟಿ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...