alex Certify ‘ರೈಡರ್’ ಚಿತ್ರದ ನಾಲ್ಕನೇ ಹಂತದ ಶೂಟಿಂಗ್ ಮುಕ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರೈಡರ್’ ಚಿತ್ರದ ನಾಲ್ಕನೇ ಹಂತದ ಶೂಟಿಂಗ್ ಮುಕ್ತಾಯ

ನಿಖಿಲ್ ಕುಮಾರ್ ಸ್ವಾಮಿ ನಟನೆಯ ‘ರೈಡರ್’ ಸಿನಿಮಾದ 4ನೇ ಹಂತದ ಚಿತ್ರೀಕರಣವನ್ನು ಮುಕ್ತಾಯಗೊಳಿಸಿದ್ದಾರೆ. ಟಾಲಿವುಡ್ ನಿರ್ದೇಶಕ ವಿಜಯ್ ಕುಮಾರ್ ಕೊಂಡ ಈ ಚಿತ್ರಕ್ಕೆ ಆಕ್ಷನ್,‌ ಕಟ್ ಹೇಳಿದ್ದು ಲಹರಿ ಫಿಲಮ್ಸ್ ಬ್ಯಾನರ್ ನಿಂದ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಿತ್ಯಾ ಮೆನನ್

ಕಶ್ಮೀರಾ ಪರದೇಶಿ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ನಿಖಿಲ್ ಕುಮಾರ್ ಸ್ವಾಮಿ ನಟನೆಯ ನಾಲ್ಕನೇ ಸಿನಿಮಾ ಇದಾಗಿದೆ. ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ದಿನದಂದು ಈ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಲಾಗಿತ್ತು. ಈ ಸಿನಿಮಾ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...