alex Certify ಲಕ್ಷ್ಮೀ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿದ ನಿಖಿಲ್ ದಂಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಕ್ಷ್ಮೀ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿದ ನಿಖಿಲ್ ದಂಪತಿ

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುವ ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ತಮ್ಮ ಪತ್ನಿ ರೇವತಿಯೊಂದಿಗೆ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೋಗಿ ದರ್ಶನ ಪಡೆದಿದ್ದಾರೆ. ಈ ಪೋಟೋವನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕ್ರೇಜಿ ಕ್ವೀನ್ ರಕ್ಷಿತಾಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಲಕ್ಷ್ಮಿನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದೆ. ಆ ಲಕ್ಷ್ಮಿನರಸಿಂಹ ಸ್ವಾಮಿಯ ಆಶೀರ್ವಾದ ಸದಾ ನಮ್ಮ ನಾಡಿನ ಜನರ ಮೇಲಿರಲಿ ಎಂದು ತಮ್ಮ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಸಿನಿಮಾ ವಿಚಾರಕ್ಕೆ ಬಂದರೆ ತಮ್ಮ ಬಹು ನಿರೀಕ್ಷೆಯ ‘ರೈಡರ್’ ಚಿತ್ರದಲ್ಲಿ ನಿಖಿಲ್ ಬ್ಯುಸಿಯಾಗಿದ್ದಾರೆ.

https://www.instagram.com/p/CNC6133pUt3/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...