
ಅಜಯ್ ರಾವ್ ನಟನೆಯ ಶಂಕರ್ ರಾಜ್ ನಿರ್ದೇಶನದ ‘ಲವ್ ಯೂ ರಚ್ಚು’ ಸಿನಿಮಾದ ಫಸ್ಟ್ ಲುಕ್ ಅನ್ನು ಇಂದು ಬಿಡುಗಡೆ ಮಾಡುವ ಮೂಲಕ ಅಜಯ್ ರಾವ್ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.
ಸಾಲುಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಡಿಂಪಲ್ ಕ್ವೀನ್ ರಚಿತಾ ರಾಮ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರೊಮ್ಯಾಂಟಿಕ್ ಡ್ರಾಮಾ ಆಧಾರಿತ ಈ ಸಿನಿಮಾವನ್ನು ಗುರು ದೇಶಪಾಂಡೆ ನಿರ್ಮಿಸುತ್ತಿದ್ದಾರೆ.