alex Certify ‘ಲವ್ ಸ್ಟೋರಿ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲವ್ ಸ್ಟೋರಿ’ ಚಿತ್ರದ ಟೀಸರ್ ರಿಲೀಸ್

ನಾಗಚೈತನ್ಯ ಹಾಗೂ ಸಾಯಿ ಪಲ್ಲವಿ ಅಭಿನಯದ ತೆಲುಗಿನ ‘ಲವ್ ಸ್ಟೋರಿ’ ಸಿನಿಮಾದ ಟೀಸರ್ ಅನ್ನು ಇಂದು ಅದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್‌ನಲ್ಲಿ ರಿಲೀಸ್ ಮಾಡಿದ್ದು,‌ ಈ ಟೀಸರ್ ಗೆ ನೋಡುಗರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ.

ಶೇಖರ್ ಕಮ್ಮುಲ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದ್ದು, ಇಂದು ಬೆಳಿಗ್ಗೆ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಯುಟ್ಯೂಬ್ ನಲ್ಲಿ ಸಾಕಷ್ಟು ವೀಕ್ಷಣೆಯನ್ನು ಪಡೆಯುವ ಮೂಲಕ ಸಿನಿಪ್ರೇಕ್ಷಕರ ಗಮನಸೆಳೆದಿದೆ. ಈ ಸಿನಿಮಾ ಬಗ್ಗೆ ಇನ್ನಷ್ಟು ನಿರೀಕ್ಷೆ ಹೆಚ್ಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...