ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳಿರುವ ‘ಲವ್ ಸ್ಟೋರಿ’ ಚಿತ್ರದ ‘ಸರಂಗ ದರಿಯಾ’ ಎಂಬ ಲಿರಿಕಲ್ ವಿಡಿಯೋವೊಂದನ್ನು ಇಂದು ಅದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು ಈ ಹಾಡು ಬಿಡುಗಡೆಯಾದ 1 ಗಂಟೆಯಲ್ಲಿ 4 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.
ಮತ್ತೆ ಅನಾರೋಗ್ಯಕ್ಕೀಡಾಗಿದ್ದಾರಾ ಬಿಗ್ ಬಿ…? ಬ್ಲಾಗ್ ನಲ್ಲಿ ಶಾಕಿಂಗ್ ಸುದ್ದಿ ನೀಡಿದ ಅಮಿತಾಬ್ ಬಚ್ಚನ್
ಈ ಚಿತ್ರದಲ್ಲಿ ನಾಗಚೈತನ್ಯ ನಾಯಕನಾಗಿ ಅಭಿನಯಿಸಿದ್ದು ಸಾಯಿ ಪಲ್ಲವಿ ನಾಯಕಿಯಾಗಿ ನಟಿಸಿದ್ದಾರೆ ನಾಗಚೈತನ್ಯ ಅವರ ಪತ್ನಿ ಸಮಂತಾ ಅಕ್ಕಿನೇನಿ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ.