alex Certify ‘ಲಾಂಗ್ ಡ್ರೈವ್’ ಚಿತ್ರದಲ್ಲಿ ಕಿರುತೆರೆ ನಟಿ ಸುಪ್ರಿತಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲಾಂಗ್ ಡ್ರೈವ್’ ಚಿತ್ರದಲ್ಲಿ ಕಿರುತೆರೆ ನಟಿ ಸುಪ್ರಿತಾ

‘ಸೀತಾವಲ್ಲಭ’ ಧಾರಾವಾಹಿಯ ಮೂಲಕ ಜನಪ್ರಿಯತೆ ಪಡೆದಿರುವ ಕಿರುತೆರೆ ನಟಿ ಸುಪ್ರಿತಾ ಸತ್ಯನಾರಾಯಣ್ ಅವರು ಶ್ರೀರಾಜ್ ನಿರ್ದೇಶನದ ‘ಲಾಂಗ್ ಡ್ರೈವ್’ ಎಂಬ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಜುನ್ ಯೋಗಿ ನಾಯಕ ನಟನಾಗಿದ್ದಾರೆ.

ಈಗಾಗಲೇ ‘ಜೊತೆ ಜೊತೆಯಲಿ’ ಧಾರಾವಾಹಿಯ ಮೇಘಾ ಶೆಟ್ಟಿ ಕೂಡ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಇದೀಗ ಸುಪ್ರಿತಾ ಕೂಡ ಸಿನಿಮಾರಂಗದಲ್ಲಿ ನಾಯಕಿಯಾಗಲು ಸಜ್ಜಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...