alex Certify ‘ಲಾಕ್ ಡೌನ್’ ವೇಳೆ ಕುಟುಂಬದೊಂದಿಗೆ ಜಮೀನಿನಲ್ಲಿ ಬೀಡುಬಿಟ್ಟ ರಿತೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲಾಕ್ ಡೌನ್’ ವೇಳೆ ಕುಟುಂಬದೊಂದಿಗೆ ಜಮೀನಿನಲ್ಲಿ ಬೀಡುಬಿಟ್ಟ ರಿತೇಶ್

ಸಾಕಷ್ಟು ಸೆಲೆಬ್ರಿಟಿಗಳು ತಮ್ಮ ಜಮೀನುಗಳತ್ತ ಒಲವು ತೋರಿಸುತ್ತಿದ್ದಾರೆ. ಇದೀಗ ಬಾಲಿವುಡ್ ಸೆಲೆಬ್ರಿಟಿಯಾದ ರಿತೇಶ್ ದೇಶ್ಮುಖ್ ತಮ್ಮ ಪತ್ನಿ ಜೆನಿಲಿಯಾ ಹಾಗೂ ಮಕ್ಕಳೊಂದಿಗೆ ಎಂಜಾಯ್ ಮಾಡುತ್ತಿದ್ದಾರೆ. ಲಾತೂರ್ ನಲ್ಲಿ ಇರುವ ತಮ್ಮ ಜಮೀನಿನಲ್ಲಿ ಕಾಲ ಕಳೆದಿದ್ದಾರೆ.

ಜೆನಿಲಿಯಾ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅವರ ಮಕ್ಕಳು ಒಂದು ಮರದ ನೆರಳಿನಲ್ಲಿ ಕೂತು ಓದುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ನನ್ನ ಮಕ್ಕಳು ಪ್ರಾಣಿ – ಪಕ್ಷಿಗಳು ಹಾಗು ಪರಿಸರದ ಜೊತೆ ಬೆಳೆಯಬೇಕು ಎಂದು ಜೆನಿಲಿಯಾ ಹೇಳಿದ್ದಾರೆ.

https://www.instagram.com/p/CBxQsNSJfv1/?igshid=10bj46h0n6vjw

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...