alex Certify ಲೂಸ್ ಮಾದ ಯೋಗಿ ನಟನೆಯ ‘ಲಂಕೆ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೂಸ್ ಮಾದ ಯೋಗಿ ನಟನೆಯ ‘ಲಂಕೆ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

ಲೂಸ್ ಮಾದ ಯೋಗಿ ನಟನೆಯ ಬಹುನಿರೀಕ್ಷೆಯ ‘ಲಂಕೆ’ ಚಿತ್ರದ ಮೋಷನ್ ಪೋಸ್ಟರ್ ಅನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ರಾಮ್ ಪ್ರಸಾದ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಕಾರ್ತಿಕ್ ಶರ್ಮ ಅವರ ಸಂಗೀತವಿದೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಿಕಿತಾ

ಈ ಚಿತ್ರವನ್ನು ಪಟೇಲ್ ಶ್ರೀನಿವಾಸ್ ಮತ್ತು ಶ್ರೀಮತಿ ಸುರೇಖಾ ರಾಮ್ ಪ್ರಸಾದ್, ದಿ ಗ್ರೇಟ್ ಎಂಟರ್ ಟೇನರ್ ಬ್ಯಾನರ್ ನಿಂದ ನಿರ್ಮಾಣ ಮಾಡಿದ್ದಾರೆ. ಶರತ್ ಲೋಹಿತಾಶ್ವ, ಕೃಷಿ ತಾಪಂಡ, ಗಾಯತ್ರಿ ಜಯರಾಮ್, ಸುಚೇಂದ್ರ ಪ್ರಸಾದ್, ಕಾವ್ಯ ಶೆಟ್ಟಿ ಸೇರಿದಂತೆ ಸಂಚಾರಿ ವಿಜಯ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...