alex Certify ಲೆಹೆಂಗಾದಲ್ಲಿ ಮಿಂಚಿದ ಆಶಿಕಾ ರಂಗನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೆಹೆಂಗಾದಲ್ಲಿ ಮಿಂಚಿದ ಆಶಿಕಾ ರಂಗನಾಥ್

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ನಟಿ ಆಶಿಕಾ ರಂಗನಾಥ್ ಸಾಂಪ್ರದಾಯಕವಾಗಿ ಪರ್ಪಲ್ ಬಣ್ಣದ ಲೆಹೆಂಗಾ ತೊಟ್ಟು ಫೋಟೋಗೆ ಫೋಸ್ ಕೊಟ್ಟಿದ್ದು, ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಆಶಿಕಾ ರಂಗನಾಥ್ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...