alex Certify ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ ನಟಿ ವೇದಿಕಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ ನಟಿ ವೇದಿಕಾ

ಬಹುಭಾಷಾ ನಟಿ ವೇದಿಕಾ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ನಟಿ ವೇದಿಕಾ ಇನ್ ಸ್ಟಾಗ್ರಾಂನಲ್ಲಿ 20 ಲಕ್ಷದ 70 ಸಾವಿರ ಫಾಲೋವರ್ಸ್ ಗಳನ್ನು ಹೊಂದಿದ್ದು, ತಮ್ಮ ಪ್ರತಿಯೊಂದು ವಿಚಾರವನ್ನು ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ.

‘ರಾಬರ್ಟ್’ ಚಿತ್ರದ ತೆಲುಗಿನ ಟೀಸರ್ ರಿಲೀಸ್

ಇದೀಗ  ವೇದಿಕಾ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದಾರೆ. ಇದಕ್ಕೆ ನೆಟ್ಟಿಗರು ಸಾಕಷ್ಟು ಲೈಕ್ಸ್ ಗಳನ್ನು ಹೊತ್ತಿದ್ದು, ಗುಡ್ ಫಿಟ್ನೆಸ್, ಬಾರ್ಬೀ ವರ್ಕೌಟ್, ಹೀಗೆ ಬಗೆ ಬಗೆಯ ಕಮೆಂಟ್ಸ್ ಗಳನ್ನು ಮಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...