alex Certify ವರ್ಕೌಟ್ ವಿಡಿಯೋ ಹಂಚಿಕೊಂಡ ಮಹಾಭಾರತದ ದುರ್ಯೋಧನ ಅರ್ಪಿತ್ ರಾಂಕಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಕೌಟ್ ವಿಡಿಯೋ ಹಂಚಿಕೊಂಡ ಮಹಾಭಾರತದ ದುರ್ಯೋಧನ ಅರ್ಪಿತ್ ರಾಂಕಾ

ಮಹಾಭಾರತದಲ್ಲಿ ದುರ್ಯೋಧನನ ಪಾತ್ರದ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಅರ್ಪಿತ್ ರಾಂಕಾ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ.

ಕಟ್ಟುಮಸ್ತಾದ ದೇಹ ಹೊಂದಿರುವ ಈ ನಟ ಜಿಮ್ ನಲ್ಲಿ ಸಾಕಷ್ಟು ಬೆವರಿಳಿಸುತ್ತಿರುತ್ತಾರೆ. ತಮ್ಮ ವರ್ಕೌಟ್ ವಿಡಿಯೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ. ಅರ್ಪಿತ್ ರಾಂಕಾ ಇದೀಗ ತಮ್ಮ ವರ್ಕೌಟ್ ವಿಡಿಯೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

PES ವಿವಿ ಇತಿಹಾಸದಲ್ಲೇ ಮೊದಲ ಬಾರಿಗೆ ವಿದ್ಯಾರ್ಥಿಗೆ 1.5 ಕೋಟಿ ಪ್ಯಾಕೇಜ್

2013ರಂದು ಹಿಂದಿಯಲ್ಲಿ ಪ್ರಸಾರವಾದ ‘ಮಹಾಭಾರತ್’ ಧಾರಾವಾಹಿಯನ್ನು ಕನ್ನಡದಲ್ಲೂ ಡಬ್ ಮಾಡಿದ್ದರು. ಅರ್ಪಿತ್ ರಾಂಕಾ ಈ ಧಾರಾವಾಹಿ ಮೂಲಕ ಕನ್ನಡಿಗರಿಗೂ ಚಿರಪರಿಚಿತರಾಗಿದ್ದಾರೆ. ಧಾರಾವಾಹಿ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅರ್ಪಿತ್ ರಾಂಕಾ ಮಿಂಚಿದ್ದಾರೆ.

https://www.instagram.com/reel/CRGKoRjpxM4/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...