alex Certify ವಿಜಯದಶಮಿ ಹಬ್ಬದ ಶುಭಾಶಯ ಕೋರಿದ ನಟಿ ಸುಧಾರಾಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯದಶಮಿ ಹಬ್ಬದ ಶುಭಾಶಯ ಕೋರಿದ ನಟಿ ಸುಧಾರಾಣಿ

ನಾಡಿನಾದ್ಯಂತ ದಸರಾ. ವಿಜಯದಶಮಿಯ ಹಬ್ಬದ ಸಂಭ್ರಮದಲ್ಲಿದ್ದು ಸಿನಿಮಾ ತಾರೆಯರು ಕೂಡ ಸಾಮಾಜಿಕ ಜಾಲತಾಣದಲ್ಲಿ ಹಬ್ಬದ ಶುಭಾಶಯವನ್ನು ತಿಳಿಸುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಆಕ್ಟಿವ್ ಆಗಿರುವ ಸ್ಯಾಂಡಲ್ ವುಡ್ ನ ಖ್ಯಾತ ನಟಿ ಸುಧಾರಾಣಿ ವಿಜಯದಶಮಿ ಹಬ್ಬದ ಶುಭಾಶಯ ಕೋರಿದ್ದಾರೆ.

ಎಲ್ಲರಿಗೂ ವಿಜಯದಶಮಿ ಶುಭಾಶಯಗಳು…..ನವ ದೇವಿಯರು, ಎದುರಾಗಿರುವ ಎಲ್ಲಾ ಸಂಕಷ್ಟಗಳನ್ನು ಸಂಹರಿಸಿ, ಮಂಗಳವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸೋಣ ಎಂದು ಬರೆದುಕೊಂಡಿದ್ದಾರೆ.

https://www.instagram.com/p/CGyzfytnQ4N/

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...