alex Certify ವಿಜಯಪುರದ ರಸ್ತೆಯಲ್ಲಿ ‘ಐರಾವನ್’ ಚಿತ್ರದ ಶೂಟಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯಪುರದ ರಸ್ತೆಯಲ್ಲಿ ‘ಐರಾವನ್’ ಚಿತ್ರದ ಶೂಟಿಂಗ್

ರಾಮ್ಸ್ ರಂಗ ನಿರ್ದೇಶನದ ಕಾರ್ತಿಕ್ ಜಯರಾಂ ಅಭಿನಯದ ‘ಐರಾವನ್’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದ್ದು, ಈ ಸಿನಿಮಾದ ಸಾಹಸದ ಸೀನ್ ಅನ್ನು ವಿಜಯನಗರದ ರಸ್ತೆಯಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ.

ಬಹಳಷ್ಟು ಜನ ಇದನ್ನು ನೋಡಲು ರಸ್ತೆಯಲ್ಲಿ ನಿಂತಿದ್ದಾರೆ. ಈ ವಿಡಿಯೋವನ್ನು ಜೆಕೆ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಅದ್ವಿತಿ ಶೆಟ್ಟಿ ನಾಯಕಿಯಾಗಿ ನಟಿಸಿದ್ದು, ನಿರಂತರ ಗಣೇಶ್ ತಮ್ಮ ನಿರಂತರ ಪ್ರೊಡಕ್ಷನ್ ನಲ್ಲಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೊಂದಿರುವ ಚಿತ್ರವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...