alex Certify ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್

ಪುರಿ ಜಗನ್ನಾಥ್ ನಿರ್ದೇಶನದ ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಎಂಬ ಹೊಸ ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದು, ವಿಜಯ್ ದೇವರಕೊಂಡ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಈ ಚಿತ್ರದಲ್ಲಿ ಅನನ್ಯ ಪಾಂಡೆ ನಾಯಕಿಯಾಗಿ ನಟಿಸುತ್ತಿದ್ದು, ಈ ಸಿನಿಮಾವನ್ನು ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆ ಮಾಡಲಿದ್ದಾರೆ.

ಈ ಮೂಲಕ ವಿಜಯ್ ದೇವರಕೊಂಡ ಪಂಚಭಾಷಾ ನಟನಾಗಲು ಸಜ್ಜಾಗಿದ್ದಾರೆ. ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ನಿಂದ ಈ ಸಿನಿಮಾ ನಿರ್ಮಾಣ ಮಾಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...