alex Certify ವಿಜಯ್ ರಾಘವೇಂದ್ರರ 50ನೇ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯ್ ರಾಘವೇಂದ್ರರ 50ನೇ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್

‘ಚಿನ್ನಾರಿ ಮುತ್ತ’ ಸಿನಿಮಾ ಮೂಲಕ ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ವಿಜಯ್ ರಾಘವೇಂದ್ರ ಅವರ 50 ನೇ ಸಿನಿಮಾದ ಟೈಟಲ್ ಅನ್ನು ವಿಜಯದಶಮಿ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡಿದ್ದಾರೆ.

ಈ ಚಿತ್ರಕ್ಕೆ ‘ಸೀತಾರಾಮ್ ಬಿನೋಯ್’ ಎಂಬ ಹೆಸರಿಟ್ಟಿದ್ದು ಕೇಸ್ ನಂ.18 ಎಂಬ ಟ್ಯಾಗ್ ಲೈನ್ ಕೂಡ ಇದೆ. ವಿಜಯ್ ರಾಘವೇಂದ್ರ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ದೇವಿಪ್ರಸಾದ್ ಶೆಟ್ಟಿ ನಿರ್ದೇಶಿಸುತ್ತಿದ್ದು, ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ.

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...