alex Certify ವಿನಯ್ ರಾಜ್ ಕುಮಾರ್ ಜೊತೆ ನಟಿಸಲಿದ್ದಾರೆ ಅದಿತಿ ಪ್ರಭುದೇವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿನಯ್ ರಾಜ್ ಕುಮಾರ್ ಜೊತೆ ನಟಿಸಲಿದ್ದಾರೆ ಅದಿತಿ ಪ್ರಭುದೇವ

ಕೀರ್ತಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅದೊಂದಿತ್ತು ಕಾಲ ಎಂಬ ಹೊಸ ಸಿನಿಮಾದಲ್ಲಿ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ವಿನಯ್ ರಾಜ್ ಕುಮಾರ್ ನಾಯಕನಾಗಿ ನಟಿಸುತ್ತಿದ್ದು ಇವರ ಜೊತೆಯಾಗಿ ಅದಿತಿ ಪ್ರಭುದೇವ ನಾಯಕಿಯಾಗಿ ಅಭಿನಯಿಸಲಿದ್ದಾರೆ.

ನಟಿ ಅದಿತಿ ಪ್ರಭುದೇವ ಅವರಿಗೆ ಒಂದರ ಮೇಲೊಂದು ಸಿನಿಮಾಗಳು ಹುಡುಕಿಕೊಂಡು ಬರುತ್ತಲೇ ಇವೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಜೊತೆ ಕೂಡ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವೊಂದರಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...