ವೇಣು ಉಡುಗಲ ನಿರ್ದೇಶನದ ರಾಣಾ ದಗ್ಗುಬಾಟಿ ನಟನೆಯ ‘ವಿರಾಟ ಪರ್ವಂ’ ಚಿತ್ರದ ‘ಕೊಲು ಕೊಲು’ ಎಂಬ ಲಿರಿಕಲ್ ಸಾಂಗ್ ಅನ್ನು ಯುಟ್ಯೂಬ್ ನಲ್ಲಿ ರಿಲೀಸ್ ಮಾಡಿದ್ದು ಈ ಹಾಡು ಗಾನಪ್ರಿಯರ ಗಮನ ಸೆಳೆದಿದೆ.
ಪತ್ನಿ, ನಾದಿನಿಗೆ ಮದ್ಯ ಕುಡಿಸಿ ಹತ್ಯೆ ಮಾಡಿದ್ದ ಸಂಗೀತ ನಿರ್ದೇಶಕನಿಗೆ ಜೀವಾವಧಿ ಶಿಕ್ಷೆ
ಈ ಚಿತ್ರದಲ್ಲಿ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸಿದ್ದು, ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಿಯಾಮಣಿ, ನಂದಿತಾ ದಾಸ್, ಟಬು, ಈಶ್ವರಿ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಏಪ್ರಿಲ್ 30ರಂದು ಈ ಸಿನಿಮಾ ತೆರೆಮೇಲೆ ಬರಲಿದೆ.