alex Certify ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಕಿಂಗ್ ಸ್ಟಾರ್ ದಂಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಕಿಂಗ್ ಸ್ಟಾರ್ ದಂಪತಿ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಕುರಿತು ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಗಳನ್ನು ಹಂಚಿಕೊಂಡಿದ್ದಾರೆ.

ನಟ ಯಶ್ ಹಾಗೂ ರಾಧಿಕಾ ಡಿಸೆಂಬರ್ 9, 2016ರಲ್ಲಿ ವಿವಾಹವಾಗಿದ್ದು, ನಾಲ್ಕು ವರ್ಷಗಳು ಕಳೆದಿವೆ. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ವಿವಾಹ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಂಡಿರುವ ರಾಕಿಂಗ್ ಸ್ಟಾರ್ ದಂಪತಿ ಈ ಕುರಿತ ಫೋಟೋ ಹಂಚಿಕೊಂಡಿದ್ದಾರೆ. ಈ ವೇಳೆ ನಟಿ ರಾಧಿಕಾ ಡಿಯರೆಸ್ಟ್ ಹಸ್ಬೆಂಡ್ ಥಾಂಕ್ಯೂ ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...