alex Certify ‘ವೀರಂ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವೀರಂ’ ಚಿತ್ರದ ಟೀಸರ್ ರಿಲೀಸ್

ಖದರ್ ಕುಮಾರ್ ನಿರ್ದೇಶನದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ‘ವೀರಂ’ ಚಿತ್ರದ ಟೀಸರ್ ಅನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟೀಸರ್ ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೀವ್ಸ್ ಪಡೆದುಕೊಂಡಿದೆ.

65 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ‘ಕಣ್ಣು ಹೊಡಿಯಾಕ’ ವಿಡಿಯೋ ಸಾಂಗ್

ಈ ಚಿತ್ರದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದು, ಶಶಿಧರ್ ಕೆ ಎಂ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ನಾಳೆ ಪ್ರಜ್ವಲ್ ದೇವರಾಜ್ ಅವರ ಜನ್ಮ ದಿನವಾಗಿದ್ದು 1ದಿನ ಮುಂಚೆಯೇ ಟೀಸರ್ ಬಿಡುಗಡೆ ಮಾಡುವ ಮೂಲಕ ಉಡುಗೊರೆಯಾಗಿ ನೀಡಿದ್ದಾರೆ.

ಇಂದು ಬಿಡುಗಡೆಯಾದ ಈ ಟೀಸರ್ ನಲ್ಲಿ ಪ್ರಜ್ವಲ್ ದೇವರಾಜ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...