
ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಕೆ.ಎಲ್. ರಾಹುಲ್ ಹಾಗೂ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ನಟಿ ಆಶಿಕಾ ರಂಗನಾಥ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಆಶಿಕಾ ರಂಗನಾಥ್ ಫ್ಯಾನ್ಸ್ ಪೇಜ್ ಗಳಲ್ಲಿ ಈ ಫೋಟೋ ಶೇರ್ ಆಗಿದೆ. ಕೆ.ಎಲ್. ರಾಹುಲ್ ಅವರನ್ನು ಭೇಟಿ ಮಾಡಿದಾಗ ಆಶಿಕಾ ರಂಗನಾಥ್ ಈ ಫೋಟೋ ತೆಗೆಸಿಕೊಂಡಿದ್ದಾರೆ.
ಕೆ.ಎಲ್. ರಾಹುಲ್ ಟೀಮ್ ಇಂಡಿಯಾದ ಅತ್ಯುತ್ತಮ ಆಟಗಾರರಾದರೆ, ನಟಿ ಆಶಿಕಾ ರಂಗನಾಥ್ ಸ್ಯಾಂಡಲ್ ವುಡ್ ನ ಬೇಡಿಕೆಯ ನಟಿಯಾಗಿದ್ದಾರೆ.