alex Certify ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ರಮೇಶ್ ಅರವಿಂದ ಪುತ್ರಿ ನಿಹಾರಿಕಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ರಮೇಶ್ ಅರವಿಂದ ಪುತ್ರಿ ನಿಹಾರಿಕಾ

ಬೆಂಗಳೂರು: ನಟ ರಮೇಶ್ ಅರವಿಂದ್ ಅವರ ಪುತ್ರಿ ನಿಹಾರಿಕಾ ತನ್ನ ಬಹುಕಾಲದ ಗೆಳೆಯ ಅಕ್ಷಯ್ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಖಾಸಗಿ ರೆಸಾರ್ಟ್ ನಲ್ಲಿ ನಿಹಾರಿಕಾ ಹಾಗೂ ಅಕ್ಷಯ್ ವಿವಾಹ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿತು. ಕೊರೊನಾ ಕಾರಣದಿಂದ ಆತ್ಮೀಯರಿಗಷ್ಟೇ ಆಹ್ವಾನ ನೀಡಲಾಗಿತ್ತು.

ನಿಹಾರಿಕಾ ಹಾಗೂ ಅಕ್ಷಯ್ ಇಬ್ಬರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜನವರಿ 16ರಂದು ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಂದು ಚಿತ್ರರಂಗದ ಗಣ್ಯರಿಗೆ ಆಹ್ವಾನಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...