alex Certify ಶರಣ್ ನಟನೆಯ ‘ಗುರು ಶಿಷ್ಯರು’ ಚಿತ್ರದ ನಾಯಕಿಯ ಫಸ್ಟ್ ಲುಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶರಣ್ ನಟನೆಯ ‘ಗುರು ಶಿಷ್ಯರು’ ಚಿತ್ರದ ನಾಯಕಿಯ ಫಸ್ಟ್ ಲುಕ್ ರಿಲೀಸ್

ಜಡೇಶ್ ಕುಮಾರ್ ಹಂಪಿ ನಿರ್ದೇಶನದ ಶರಣ್ ಅಭಿನಯದ ‘ಗುರು ಶಿಷ್ಯರು’ ಚಿತ್ರದಲ್ಲಿ ನಿಶ್ವಿಕಾ ನಾಯ್ಡು ನಾಯಕಿಯಾಗಿ ನಟಿಸುತ್ತಿದ್ದು, ಇಂದು ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಫಸ್ಟ್ ಲುಕ್ ಪೋಸ್ಟರ್ ಅನ್ನು ರಿಲೀಸ್ ಮಾಡುವ ಮೂಲಕ ಉಡುಗೊರೆಯಾಗಿ ನೀಡಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು

ಈ ಪೋಸ್ಟರ್ ನಲ್ಲಿ ನಿಶ್ವಿಕಾ ನಾಯ್ಡು ಲಂಗ ದಾವಣಿಯನ್ನುಟ್ಟುಕೊಂಡಿದ್ದು ಸೈಕಲ್ ಸವಾರಿ ಮಾಡುತ್ತಿದ್ದಾರೆ. ಈ ಹಿಂದೆ ಮಾಡಿದ ಎಲ್ಲಾ ಸಿನಿಮಾಗಳಿಗಿಂತ ನಿಶ್ವಿಕಾ ನಾಯ್ಡು ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ನಿಶ್ವಿಕಾ ನಾಯ್ಡು ಸೂಜಿ ಎಂಬ ಹುಡುಗಿಯ ಪಾತ್ರದಲ್ಲಿ ಅಭಿನಯಿಸಲ್ಲಿದ್ದಾರೆ. ಲಡ್ಡು ಸಿನಿಮಾ ಹೌಸ್ ಹಾಗೂ ತರುಣ್ ಸುಧೀರ್ ಕ್ರಿಯೇಟಿವ್ಸ್ ನಿಂದ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...