alex Certify ಶರಣ್ ನಟನೆಯ ‘ಗುರು ಶಿಷ್ಯರು’ ಚಿತ್ರದ ನಾಯಕಿ ಫಸ್ಟ್ ಲುಕ್ ನಾಳೆ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶರಣ್ ನಟನೆಯ ‘ಗುರು ಶಿಷ್ಯರು’ ಚಿತ್ರದ ನಾಯಕಿ ಫಸ್ಟ್ ಲುಕ್ ನಾಳೆ ರಿಲೀಸ್

ಶರಣ್ ನಟನೆಯ ಜಡೇಶ್ ಕುಮಾರ್ ಹಂಪಿ ನಿರ್ದೇಶನದ ‘ಗುರು ಶಿಷ್ಯರು’ ಚಿತ್ರದ ನಾಯಕಿಯ ಫಸ್ಟ್‌ ಲುಕ್ ಅನ್ನು ನಾಳೆ ಬೆಳಿಗ್ಗೆ 11.05ಕ್ಕೆ ರಿವೀಲ್ ಮಾಡಲಿದ್ದಾರೆ. ಈ ಕುರಿತು ಶರಣ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ಲಕ್ಷ್ಮಿ ರೈ

ಈ ಚಿತ್ರವನ್ನು ಶರಣ್ ಅವರ ಲಡ್ಡು ಸಿನಿಮಾ ಹೌಸ್ ಮತ್ತು ತರುಣ್ ಸುಧೀರ್ ಅವರ ತರುಣ್ ಸುಧೀರ್ ಕ್ರಿಯೆಟೀವ್ಸ್ ನಿಂದ ನಿರ್ಮಾಣ ಮಾಡಲಾಗುತ್ತಿದೆ. ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ನಟಿ ನಿಶ್ವಿಕಾ ನಾಯ್ಡು ಅವರನ್ನು ಈಗಾಗಲೇ ಈ ಚಿತ್ರದ ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ಶರಣ್ ಜೊತೆ ಇದೇ ಮೊದಲ ಬಾರಿಗೆ ನಿಶ್ವಿಕಾ ನಾಯ್ಡು ನಟಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...