alex Certify ‘ಶುಗರ್ ಫ್ಯಾಕ್ಟರಿ’ ಯಲ್ಲಿ ನಟಿ ಅದ್ವಿತಿ ಶೆಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಶುಗರ್ ಫ್ಯಾಕ್ಟರಿ’ ಯಲ್ಲಿ ನಟಿ ಅದ್ವಿತಿ ಶೆಟ್ಟಿ

ಡಾರ್ಲಿಂಗ್ ಕೃಷ್ಣ ನಟನೆಯ ‘ಶುಗರ್ ಫ್ಯಾಕ್ಟರಿ’ ಎಂಬ ಹೊಸ ಚಿತ್ರದಲ್ಲಿ ಅದ್ವಿತಿ ಶೆಟ್ಟಿ ಸೇರಿಕೊಂಡಿದ್ದಾರೆ.

ಈ ಸಿನಿಮಾದಲ್ಲಿ ಸೋನಲ್ ಮೊಂಟೆರೊ ಕೂಡ ಅಭಿನಯಿಸುತ್ತಿದ್ದು, ಒಟ್ಟಾರೆ ಈ ಸಿನಿಮಾದಲ್ಲಿ ಮೂವರು ನಾಯಕಿಯರು ನಟಿಸಲಿದ್ದಾರೆ. ಜನವರಿ ತಿಂಗಳಲ್ಲಿ ಈ ಚಿತ್ರದ ಶೂಟಿಂಗ್ ಪ್ರಾರಂಭಿಸಬಹುದು ಎಂದು ಹೇಳಲಾಗಿದೆ.

ದೀಪಕ್ ಅರಸ್ ಈ ಚಿತ್ರವನ್ನು ನಿರ್ದೇಶಿಸಿದ್ದು ಆರ್. ಗಿರೀಶ್ ನಿರ್ಮಾಣ ಮಾಡಲಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಒಳಗೊಂಡಿರುವ ಸಿನಿಮಾ ಇದಾಗಿದ್ದು, ನಟಿ ಅದ್ವಿತಿ ಶೆಟ್ಟಿ ಈ ಚಿತ್ರದಲ್ಲಿ ಮಿಂಚಲು ಸಜ್ಜಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...