
ಶಶಿಧರ್ ಕೆ.ಎಂ. ನಿರ್ದೇಶನದ ಪೃಥ್ವಿ ಅಂಬರ್ ಅಭಿನಯದ ‘ಶುಗರ್ ಲೆಸ್’ ಸಿನಿಮಾದ ಪೋಸ್ಟರ್ ವೊಂದನ್ನು ದೀಪಾವಳಿ ಪ್ರಯುಕ್ತ ರಿಲೀಸ್ ಮಾಡಿದ್ದರು. ಇದೀಗ ಈ ಸಿನಿಮಾ ಚಿತ್ರೀಕರಣವನ್ನು ಮುಕ್ತಾಯಗೊಳಿಸಿದ್ದು ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಶುರು ಮಾಡಿದ್ದಾರೆ.
ನಿರ್ದೇಶಕ ಶಶಿಧರ್ ಕೆ.ಎಂ. ಈ ಸಿನಿಮಾದ ಟೀಸರ್ ಹಾಗೂ ಟ್ರೈಲರ್ ಅನ್ನು ಆದಷ್ಟು ಬೇಗ ರಿಲೀಸ್ ಮಾಡಬೇಕೆಂದು ನಿರ್ಧರಿಸಿದ್ದಾರೆ.
ಈ ಚಿತ್ರದಲ್ಲಿ ಪ್ರಿಯಾಂಕ ತಿಮ್ಮೇಶ್ ನಾಯಕಿಯಾಗಿ ಅಭಿನಯಿಸಿದ್ದು ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ.
https://www.instagram.com/p/CH3IJPFnBoc/?utm_source=ig_web_copy_link