alex Certify ‘ಶುಗರ್ ಲೆಸ್’ ಸಿನಿಮಾದ ಶೂಟಿಂಗ್ ಕಂಪ್ಲೀಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಶುಗರ್ ಲೆಸ್’ ಸಿನಿಮಾದ ಶೂಟಿಂಗ್ ಕಂಪ್ಲೀಟ್

ಶಶಿಧರ್ ಕೆ.ಎಂ. ನಿರ್ದೇಶನದ ಪೃಥ್ವಿ ಅಂಬರ್ ಅಭಿನಯದ ‘ಶುಗರ್ ಲೆಸ್’ ಸಿನಿಮಾದ ಪೋಸ್ಟರ್‌ ವೊಂದನ್ನು  ದೀಪಾವಳಿ ಪ್ರಯುಕ್ತ ರಿಲೀಸ್‌ ಮಾಡಿದ್ದರು. ಇದೀಗ ಈ ಸಿನಿಮಾ ಚಿತ್ರೀಕರಣವನ್ನು ಮುಕ್ತಾಯಗೊಳಿಸಿದ್ದು ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಶುರು ಮಾಡಿದ್ದಾರೆ.

ನಿರ್ದೇಶಕ ಶಶಿಧರ್ ಕೆ.ಎಂ. ಈ ಸಿನಿಮಾದ ಟೀಸರ್ ಹಾಗೂ ಟ್ರೈಲರ್ ಅನ್ನು ಆದಷ್ಟು ಬೇಗ ರಿಲೀಸ್ ಮಾಡಬೇಕೆಂದು ನಿರ್ಧರಿಸಿದ್ದಾರೆ.

ಈ ಚಿತ್ರದಲ್ಲಿ ಪ್ರಿಯಾಂಕ ತಿಮ್ಮೇಶ್ ನಾಯಕಿಯಾಗಿ ಅಭಿನಯಿಸಿದ್ದು ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...