alex Certify ಶೂಟಿಂಗ್ ಪ್ರಾರಂಭಿಸಿದ ‘ಪುಷ್ಪ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೂಟಿಂಗ್ ಪ್ರಾರಂಭಿಸಿದ ‘ಪುಷ್ಪ’ ಚಿತ್ರತಂಡ

ಟಾಲಿವುಡ್ ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾದ ಚಿತ್ರೀಕರಣವನ್ನು ಪ್ರಾರಂಭ ಮಾಡಿದ್ದಾರೆ.

ಸುಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಈ ಹಿಂದೆ ಅಲ್ಲು ಅರ್ಜುನ್ ಅವರ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಪ್ರೇಕ್ಷಕರಲ್ಲಿ ಈ ಸಿನಿಮಾ ನಿರೀಕ್ಷೆ ಹೆಚ್ಚಿಸಿದೆ.

ಟಾಲಿವುಡ್ ನಲ್ಲಿ ಸಾಕಷ್ಟು ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದು ಅಲ್ಲು ಅರ್ಜುನ್ ವಿಭಿನ್ನ ಗೆಟಪ್ ನಲ್ಲಿ ಮಿಂಚಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...