
ನಟಿ ಶ್ರೀನಿಧಿ ಶೆಟ್ಟಿ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಕೆಜಿಎಫ್ ಚಿತ್ರತಂಡ ಶ್ರೀನಿಧಿ ಶೆಟ್ಟಿ ಅವರ ಹೊಸ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಶ್ರೀನಿಧಿ ಶೆಟ್ಟಿಗೆ ಉಡುಗೊರೆಯಾಗಿ ನೀಡಿದೆ.
ಕಪ್ಪು ಸೀರೆಯಲ್ಲಿರುವ ಶ್ರೀನಿಧಿ ಶೆಟ್ಟಿ ಅವರ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಪ್ರೇಕ್ಷಕರಲ್ಲಿ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ. ರೀನಾ ಎಂಬ ಪಾತ್ರದಲ್ಲಿ ಶ್ರೀನಿಧಿ ಶೆಟ್ಟಿ ನಟಿಸಿದ್ದು, ಹೈದರಾಬಾದ್ ನಲ್ಲಿ ಶೂಟಿಂಗ್ ನಡೆಸಲು ಚಿತ್ರತಂಡ ಸಜ್ಜಾಗಿದೆ.
https://www.instagram.com/p/CGl6js0AowL/?utm_source=ig_web_copy_link