alex Certify ‘ಶ್ರೀ ಕೃಷ್ಣ@ಜಿಮೇಲ್.ಡಾಟ್ ಕಾಮ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಶ್ರೀ ಕೃಷ್ಣ@ಜಿಮೇಲ್.ಡಾಟ್ ಕಾಮ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ನಾಗಶೇಖರ್ ನಿರ್ದೇಶನದ ಶ್ರೀ ಕೃಷ್ಣ @ ಜಿಮೇಲ್ ಡಾಟ್ ಕಾಮ್’ ಚಿತ್ರದ ಲಿರಿಕಲ್ ವಿಡಿಯೋವೊಂದನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ನಿನ್ನೆ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ‘ಲವ್ ಮೊಕ್ಟೈಲ್’ ಖ್ಯಾತಿಯ ಡಾರ್ಲಿಂಗ್ ಕೃಷ್ಣ ನಾಯಕಿಯಾಗಿ ನಟಿಸಿದ್ದು, ಡಾರ್ಲಿಂಗ್ ಕೃಷ್ಣಗೆ ಜೋಡಿಯಾಗಿ ನಟಿ ಭಾವನಾ ಮೆನನ್ ಅಭಿನಯಿಸಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಐಶಾನಿ ಶೆಟ್ಟಿ

ನಿನ್ನೆ ಬಿಡುಗಡೆಯಾದ ಈ ಹಾಡಿಗೆ ನೋಡುಗರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ‘ಕುಡಿನೋಟದ ಕಿಡಿ ಸೋಕಿಸಿ’ ಎಂಬ ಈ ಹಾಡಿಗೆ ಸಂಜಿತ್ ಹೆಗ್ಡೆ  ಧ್ವನಿಗೂಡಿಸಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಈಗಾಗಲೇ ಈ ಹಾಡು 1 ಮಿಲಿಯನ್ ವೀಕ್ಷಣೆ ದಾಖಲಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...