alex Certify ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಹಂಚಿಕೊಂಡ ‘ಪೆಟ್ರೋಮ್ಯಾಕ್ಸ್’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಹಂಚಿಕೊಂಡ ‘ಪೆಟ್ರೋಮ್ಯಾಕ್ಸ್’ ಚಿತ್ರತಂಡ

ಸತೀಶ್ ನೀನಾಸಂ ನಟನೆಯ ವಿಜಯ್ ಪ್ರಸಾದ್ ನಿರ್ದೇಶನದ ‘ಪೆಟ್ರೋಮ್ಯಾಕ್ಸ್’ ಸಿನಿಮಾ ಚಿತ್ರೀಕರಣವನ್ನು ಇತ್ತೀಚೆಗಷ್ಟೇ ಪೂರ್ಣಗೊಳಿಸಿದ್ದರು. ಇಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ‘ಪೆಟ್ರೋಮ್ಯಾಕ್ಸ್’ ಚಿತ್ರದ ಹೊಸ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡುವ ಮೂಲಕ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಈ ಚಿತ್ರದಲ್ಲಿ ಸತೀಶ್ ನೀನಾಸಂ ಜೊತೆ ಹರಿಪ್ರಿಯಾ ನಾಯಕಿಯಾಗಿ ನಟಿಸಿದ್ದು, ನಟಿ ಕಾರುಣ್ಯ ರಾಮ್  ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...