alex Certify ‘ಸಂಜು ವೆಡ್ಸ್ ಗೀತಾ’ ಬಿಡುಗಡೆಯಾಗಿ ಇಂದಿಗೆ 10 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಂಜು ವೆಡ್ಸ್ ಗೀತಾ’ ಬಿಡುಗಡೆಯಾಗಿ ಇಂದಿಗೆ 10 ವರ್ಷ

ಶ್ರೀನಗರ ಕಿಟ್ಟಿ ಅಭಿನಯದ ನಾಗಶೇಖರ್ ನಿರ್ದೇಶನ ‘ಸಂಜು ವೆಡ್ಸ್ ಗೀತಾ’ ಸಿನಿಮಾ 2011 ಏಪ್ರಿಲ್ 1ರಂದು ರಾಜ್ಯಾದ್ಯಂತ ರಿಲೀಸ್ ಮಾಡಲಾಗಿತ್ತು. ಈ ಚಿತ್ರ ಬಿಡುಗಡೆಯಾಗಿ ಇಂದಿಗೆ 10 ವರ್ಷಗಳಾಗಿವೆ. ಶ್ರೀನಗರ ಕಿಟ್ಟಿ ಜೊತೆ ಮೋಹಕ ತಾರೆ ರಮ್ಯಾ ನಾಯಕಿಯಾಗಿ ಅಭಿನಯಿಸಿದ್ದರು. ಈ ಚಿತ್ರದ ಹಾಡುಗಳಂತು ಸೂಪರ್ ಡೂಪರ್ ಹಿಟ್ ಆಗಿದ್ದವು.

ಏಪ್ರಿಲ್ 9ರಂದು ತೆರೆಮೇಲೆ ಬರಲಿದೆ ‘ಕೊಡೆಮುರುಗ’

ಪ್ರೇಕ್ಷಕರನ್ನು ಭಾವುಕರನ್ನಾಗಿಸುವಲ್ಲಿ ಈ ಚಿತ್ರ ಯಶಸ್ವಿಯಾಗಿತ್ತು. ಸುಹಾಸಿನಿ, ಬುಲೆಟ್ ಪ್ರಕಾಶ್, ರಂಗಾಯಣ ರಘು, ಸಾಧು ಕೋಕಿಲ,ಶರಣ್, ತಬಲಾ ನಾಣಿ, ಅವಿನಾಶ್, ಅರುಣ್ ಸಾಗರ್, ಶರತ್ ಲೋಹಿತಾಶ್ವ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...