alex Certify ಸದ್ಯದಲ್ಲೇ ಬಿಡುಗಡೆಯಾಗಲಿದೆ ‘ಶಿವ 143’ ಸಿನಿಮಾದ ಆಡಿಯೋ ಹಾಗೂ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸದ್ಯದಲ್ಲೇ ಬಿಡುಗಡೆಯಾಗಲಿದೆ ‘ಶಿವ 143’ ಸಿನಿಮಾದ ಆಡಿಯೋ ಹಾಗೂ ಟೀಸರ್

ಅನಿಲ್ ಕುಮಾರ್ ನಿರ್ದೇಶನದ ಧೀರೆನ್ ರಾಮ್ ಕುಮಾರ್ ನಟನೆಯ ‘ಶಿವ 143’ ಸಿನಿಮಾದ ಆಡಿಯೋ ಮತ್ತು ಟೀಸರ್ ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

ಡಾ.ರಾಜ್ ಕುಮಾರ್ ಅವರ ಮೊಮ್ಮಗರಾದ ಧೀರೇನ್ ರಾಮ್ ಕುಮಾರ್ ನಟನೆಯ ಚೊಚ್ಚಲ ಸಿನಿಮಾ ಇದಾಗಿದ್ದು, ಈ ಚಿತ್ರಕ್ಕೆ ಜಯಣ್ಣ-ಭೋಗೆಂದ್ರ ಬಂಡವಾಳ ಹೂಡಿದ್ದು ಮಾನ್ವಿತಾ ಕಾಮತ್ ನಾಯಕಿಯಾಗಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...