alex Certify ‘ಸರಬ್ಜಿತ್’ ಚಿತ್ರದ ನಟ ರಂಜನ್ ಸೆಹಗಲ್ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸರಬ್ಜಿತ್’ ಚಿತ್ರದ ನಟ ರಂಜನ್ ಸೆಹಗಲ್ ಇನ್ನಿಲ್ಲ

ಐಶ್ವರ್ಯ ರೈ ಅಭಿನಯದ ‘ಸರಬ್ಜಿತ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಪಂಜಾಬಿ ಮೂಲದ ಬಾಲಿವುಡ್ ನಟ ರಂಜನ್ ಸೆಹಗಲ್ ವಿಧಿವಶರಾಗಿದ್ದಾರೆ.

36 ವರ್ಷದ ರಂಜನ್ ಸೆಹಗಲ್ ಬಹು ಅಂಗಾಂಗ ವೈಫಲ್ಯದಿಂದ ನರಳುತ್ತಿದ್ದು, ಚಂಡಿಗಢದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಶಾರುಖ್ ಖಾನ್ ಅಭಿನಯದ ‘ಜೀರೋ’ ಚಿತ್ರದಲ್ಲೂ ರಂಜನ್ ಕಾಣಿಸಿಕೊಂಡಿದ್ದು, ಪಂಜಾಬಿ ಚಿತ್ರರಂಗದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...