alex Certify ‘ಸಲಗ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಲಗ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

ದುನಿಯಾ ವಿಜಯ್ ನಿರ್ದೇಶನದ ‘ಸಲಗ’ ಚಿತ್ರದ ಟೈಟಲ್ ಸಾಂಗ್ ವೊಂದನ್ನು A2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು, ಈ ಹಾಡು ಬಿಡುಗಡೆಯಾದ 1ಗಂಟೆಯಲ್ಲಿ 41ಸಾವಿರ ವೀಕ್ಷಣೆ ಹಾಗೂ 8ಸಾವಿರಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ನೋಡುಗರಿಂದ ಈ ಹಾಡಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.

ಈ ಚಿತ್ರದಲ್ಲಿ ದುನಿಯಾ ವಿಜಯ್ ಸೇರಿದಂತೆ ಡಾಲಿ ಧನಂಜಯ್ ಮತ್ತು ಸಂಜನಾ ಆನಂದ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೆ.ಪಿ. ಶ್ರೀಕಾಂತ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...