
ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಸಲಗ’ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ದುನಿಯಾ ವಿಜಯ್ ಅಭಿಮಾನಿಗಳು ಸಲಗ ಹೆಸರಿನ ಟ್ಯಾಟೂ ಹಾಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಒಬ್ಬರು ಕೈ ಮೇಲೆ ಟ್ಯಾಟೂ ಹಾಕಿಸಿದರೆ ಇನ್ನೊಬ್ಬರು ಎದೆ ಮೇಲೆ ಹಾಕಿಸಿಕೊಂಡು ತಮ್ಮ ಅಭಿಮಾನ ತೋರಿಸಿದ್ದಾರೆ.
ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ
ಈ ಸಿನಿಮಾದಲ್ಲಿ ದುನಿಯಾ ವಿಜಯ್ ಸೇರಿದಂತೆ ಡಾಲಿ ಧನಂಜಯ್ ಹಾಗೂ ಸಂಜನಾ ಆನಂದ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಕೆ.ಪಿ. ಶ್ರೀಕಾಂತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

