alex Certify ‘ಸಲಗ’ ಟ್ಯಾಟೂ ಹಾಕಿಸಿಕೊಂಡು ದುನಿಯಾ ವಿಜಯ್ ಅಭಿಮಾನಿಗಳ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಲಗ’ ಟ್ಯಾಟೂ ಹಾಕಿಸಿಕೊಂಡು ದುನಿಯಾ ವಿಜಯ್ ಅಭಿಮಾನಿಗಳ ಸಂಭ್ರಮ

ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಸಲಗ’ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ದುನಿಯಾ ವಿಜಯ್ ಅಭಿಮಾನಿಗಳು ಸಲಗ ಹೆಸರಿನ ಟ್ಯಾಟೂ ಹಾಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಒಬ್ಬರು ಕೈ ಮೇಲೆ ಟ್ಯಾಟೂ ಹಾಕಿಸಿದರೆ ಇನ್ನೊಬ್ಬರು ಎದೆ ಮೇಲೆ ಹಾಕಿಸಿಕೊಂಡು ತಮ್ಮ ಅಭಿಮಾನ ತೋರಿಸಿದ್ದಾರೆ.

ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ

ಈ ಸಿನಿಮಾದಲ್ಲಿ ದುನಿಯಾ ವಿಜಯ್ ಸೇರಿದಂತೆ ಡಾಲಿ ಧನಂಜಯ್ ಹಾಗೂ ಸಂಜನಾ ಆನಂದ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಕೆ.ಪಿ. ಶ್ರೀಕಾಂತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...