alex Certify ಸಲ್ಮಾನ್ ಖಾನ್ ನಟನೆಯ ‘ರಾಧೆ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಲ್ಮಾನ್ ಖಾನ್ ನಟನೆಯ ‘ರಾಧೆ’ ಚಿತ್ರದ ಟ್ರೈಲರ್ ರಿಲೀಸ್

ಸಲ್ಮಾನ್ ಖಾನ್ ಅಭಿನಯದ, ಪ್ರಭುದೇವ ನಿರ್ದೇಶನದ ‘ರಾಧೆ’ ಚಿತ್ರದ ಟ್ರೈಲರ್ ಅನ್ನು ಇಂದು ಜೀ ಸ್ಟೂಡಿಯೋಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ 1 ಗಂಟೆಗಳಲ್ಲಿ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ.

ಮೇ 13ರಂದು ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಹಾಗೂ ದಿಶಾ ಪಟಾನಿ ಸೇರಿದಂತೆ ಜಾಕಿ ಶ್ರಾಫ್, ರಣದೀಪ್ ಹೂಡಾ, ಮೆಗಾ ಆಕಾಶ್ ಮುಂತಾದವರ ತಾರಾ ಬಳಗವಿದೆ.ಈಗಾಗಲೇ ಈ ಚಿತ್ರ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...