alex Certify ಸಾಂಸ್ಕೃತಿಕ ನಗರಿಯಲ್ಲಿ ‘ಯುವರತ್ನ’ ಪ್ರೀ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಂಸ್ಕೃತಿಕ ನಗರಿಯಲ್ಲಿ ‘ಯುವರತ್ನ’ ಪ್ರೀ ರಿಲೀಸ್

ಸಂತೋಷ್ ಆನಂದ್ ರಾಮ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷೆಯ ‘ಯುವರತ್ನ’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಮಾರ್ಚ್ 20ರಂದು ಮೈಸೂರಿನಲ್ಲಿ ನೆರವೇರಿಸಲಿದ್ದಾರೆ.

ಏಪ್ರಿಲ್ 1ರಂದು ಈ ಚಿತ್ರ ಬಿಡುಗಡೆಯಾಗುತ್ತಿದ್ದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ ಈ ಸಿನಿಮಾದಲ್ಲಿ ಸಯ್ಯೇಶಾ ನಾಯಕಿಯಾಗಿ ನಟಿಸಿದ್ದಾರೆ ವಿಜಯ್ ಕಿರಗಂದೂರು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರಾಜ್, ಧನಂಜಯ್, ಸೋನು ಗೌಡ ಸೇರಿದಂತೆ ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...