alex Certify ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಖ್ಯಾತ ಗಾಯಕಿ ಅನನ್ಯಾ ಭಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಖ್ಯಾತ ಗಾಯಕಿ ಅನನ್ಯಾ ಭಟ್

ತಮ್ಮ ಮಧುರವಾದ ಧ್ವನಿಯಿಂದ ಸಾಕಷ್ಟು ಜನಪ್ರಿಯತೆ ಪಡೆದಿರುವ ‘ಸೋಜುಗಾದ ಸೂಜು ಮಲ್ಲಿಗೆ’ ಖ್ಯಾತಿಯ ಗಾಯಕಿ ಅನನ್ಯಾ ಭಟ್ ಹೊಸ ಸಿನಿಮಾವೊಂದರಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಲು  ಸಜ್ಜಾಗಿದ್ದಾರೆ.

ಈ ಚಿತ್ರಕ್ಕೆ ‘ಸೇನಾಪುರ’ ಎಂಬ ಟೈಟಲ್ ಇಟ್ಟಿದ್ದು, ಈ ಚಿತ್ರದಲ್ಲಿ ಅನನ್ಯಾ ಭಟ್ ಸೇರಿದಂತೆ ಗಿರಿರಾಜ್, ದಿನೇಶ್ ಮಂಗಳೂರು, ಪವನ್ ಕುಮಾರ್, ಶೇಖರ್, ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಗುರು ಸವನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಅಮಿತ್ ಕುಮಾರ್ ಹಾಗೂ ರಾಹುಲ್ ದೇವ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...