alex Certify ಸಿಸಿಬಿ ಮುಂದೆ ಹಾಜರಾಗಿ ಸತ್ಯ ಬಿಚ್ಚಿಡ್ತಾರಾ ಇಂದ್ರಜಿತ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಸಿಬಿ ಮುಂದೆ ಹಾಜರಾಗಿ ಸತ್ಯ ಬಿಚ್ಚಿಡ್ತಾರಾ ಇಂದ್ರಜಿತ್…?

ಬೆಂಗಳೂರು: ಕನ್ನಡ ಚಿತ್ರರಂಗ ಡ್ರಗ್ಸ್ ಮಾಫಿಯಾ ನಂಟು‌ ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸಿಸಿಬಿ ವಿಚಾರಣೆಗೆ ಹಾಜರಾಗಲಿದ್ದಾರೆನ್ನಲಾಗಿದೆ.

ಸ್ಯಾಂಡಲ್ ವುಡ್ ನ ಕೆಲ ನಟ-ನಟಿಯರು, ನಿರ್ದೇಶಕರು, ಸಂಗೀತಗಾರರು ಕೂಡ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ತಮಗೆ ಮಾಹಿತಿ ಇದ್ದು, ರಕ್ಷಣೆ ನೀಡಿದರೆ ಅವರ ಹೆಸರನ್ನು ಬಹಿರಂಗಪಡಿಸಲು ಸಿದ್ಧ ಎಂದು ಇಂದ್ರಜಿತ್ ಲಂಕೇಶ್ ಹೇಳಿಕೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಸಿಸಿಬಿ ಅಧಿಕಾರಿಗಳು ಇಂದ್ರಜಿತ್ ಲಂಕೇಶ್ ಗೆ ತನಿಖೆಗೆ ಸಹಕರಿಸುವಂತೆ ಸೂಚಿಸಿ ನೋಟಿಸ್ ನೀಡಿದ್ದರು. ಈ ನಿಟ್ಟಿನಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಡಿಸಿಪಿ ರವಿಕುಮಾರ್ ಎದುರು ಇಂದ್ರಜಿತ್ ವಿಚಾರಣೆಗೆ ಹಾಜರಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...