alex Certify ‘ಸೀಟಿಮಾರ್’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸೀಟಿಮಾರ್’ ಚಿತ್ರದ ಟೀಸರ್ ರಿಲೀಸ್

ಸಂಪತ್ ನಂದಿ ನಿರ್ದೇಶನದ ಗೋಪಿಚಂದ್ ನಟನೆಯ ‘ಸೀಟಿಮಾರ್’ ಚಿತ್ರದ ಟೀಸರ್ ಅನ್ನು ಅದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದ್ದು, ಈ ಟೀಸರ್ ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಳ್ಳುವ ಮೂಲಕ ಯುಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.

ಶ್ರೀನಿವಾಸ ಚಿಟ್ಟೂರಿ ತಮ್ಮ ಶ್ರೀನಿವಾಸ ಸಿಲ್ವರ್ ಸ್ಕ್ರೀನ್ ಬ್ಯಾನರ್ ನಿಂದ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಗೋಪಿಚಂದ್ ಸೇರಿದಂತೆ ತಮನ್ನಾ ಭಾಟಿಯಾ, ಭೂಮಿಕಾ, ದಿಗಂಗನ ಸೂರ್ಯವಂಶಿ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಏಪ್ರಿಲ್ 2 ರಂದು ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...