alex Certify ಸೀರೆಯನ್ನುಟ್ಟು ಫೋಟೋಗೆ ಪೋಸ್ ಕೊಟ್ಟ ಶ್ರದ್ಧಾ ದಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೀರೆಯನ್ನುಟ್ಟು ಫೋಟೋಗೆ ಪೋಸ್ ಕೊಟ್ಟ ಶ್ರದ್ಧಾ ದಾಸ್

ಬಹುಭಾಷಾ ನಟಿ ಶ್ರದ್ಧಾ ದಾಸ್ ಸೀರೆಯನ್ನು ತೊಟ್ಟು ಫೋಟೋಗೇ ಫೋಸ್ ನೀಡಿದ್ದಾರೆ. ಶ್ರದ್ಧಾ ದಾಸ್ ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

ಡಿಂಚಾಕ್ ಪೂಜಾರ ಹಾಡಿಗೆ ಸಿಕ್ತು ಸಖತ್‌ ಟ್ವಿಸ್ಟ್‌‌….!

ನಟಿ ಶ್ರದ್ಧಾ ದಾಸ್ 2008ರಂದು ‘ಸಿದ್ದು ಫ್ರಮ್ ಸಿಕಕುಲಮ್’ ಎಂಬ ತೆಲುಗು ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ಹಲವಾರು ಭಾಷೆಗಳಲ್ಲಿ ನಟಿಸಿರುವ ಇವರು ಕನ್ನಡದಲ್ಲೂ ಕೆಲ ಸಿನಿಮಾಗಳಲ್ಲಿ ಅಭಿನಯಿಸಿದ್ದು, ಇತ್ತೀಚೆಗೆ ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಚಿತ್ರದಲ್ಲಿ ನಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...