alex Certify ಸೀರೆಯಲ್ಲಿ ಮಿಂಚಿದ ಊರ್ವಶಿ ರೌಟೇಲಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೀರೆಯಲ್ಲಿ ಮಿಂಚಿದ ಊರ್ವಶಿ ರೌಟೇಲಾ

2015ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಮಿಸ್ಟರ್ ಐರಾವತ’ ಚಿತ್ರದಲ್ಲಿ ನಟಿಸಿದ್ದ ಊರ್ವಶಿ ರೌಟೇಲಾ ಗುಜರಾತಿ ಪಟೋಲಾ ಸೀರೆಯನ್ನು ತೊಟ್ಟು ಫೋಟೋಗೆ ಫೋಸ್ ನೀಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಊರ್ವಶಿ ರೌಟೇಲಾ ಈ ಫೋಟೋಗಳನ್ನು ಶೇರ್ ಮಾಡಿದ್ದು, ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿದೆ.

ಹಾಟ್‌ ಫೋಟೋಗಳನ್ನು ಹಂಚಿಕೊಂಡ ನಟಿ ಇಶಾ ಗುಪ್ತಾ

‘ಸಿಂಗ್ ಸಾಬ್ ದಿ ಗ್ರೇಟ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದ ಊರ್ವಶಿ ರೌಟೇಲಾ ಇತ್ತೀಚೆಗೆ ವೆಬ್ ಸಿರೀಸ್ ಹಾಗೂ ಆಲ್ಬಂ ಸಾಂಗ್ ಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಮಾರು 10 ಸಿನಿಮಾಗಳಲ್ಲಿ ನಟಿಸಿರುವ ಊರ್ವಶಿ ರೌಟೇಲಾ ಮೊದಲ ಬಾರಿಗೆ ತೆಲುಗು ಹಾಗೂ ತಮಿಳು ಚಿತ್ರದಲ್ಲಿ ಅಭಿನಯಿಸಲಿದ್ದಾರೆ.

https://www.instagram.com/p/CQdKSNkhcPD/?utm_source=ig_web_copy_link

https://www.instagram.com/reel/CQa5xg6hlAF/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...